Thursday, 14 August 2014

Independence Day


ಸ್ವಾತಂತ್ರ್ಯ ದಿನಾಚರಣೆ 

ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗೋಸ್ತು 15 ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಹಳ ಅದ್ದೂರಿಯಿಂದ ನಡೆದಿತ್ತು.
ಮಂಗಲ್ಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಆಲಿ ಮಾಸ್ಟರ್ ಧ್ವಜಾರೋಹಣ ಗೈದು ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆ ಯ ಮಹತ್ವವನ್ನು ತಿಳಿಸಿ ಎಲ್ಲರಿಗೂ ಶುಭಾಶಯ ಕೋರಿದರು.ಈ ಕಾರ್ಯಕ್ರಮದಲ್ಲಿ HM Incharge ರೇಣುಕಾ ಟೀಚರ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ ಎಲ್ಲರಿಗೂ ಶುಭಾಶಯ ಕೋರಿದರು.ಇವರಲ್ಲದೆ ಎಮ್.ಪಿ. ಟಿ ಎ ಪ್ರೆಸಿಡೆಂಟ್ ಇಂದಿರಾಕ್ಶಿ ಶುಭಾಶಯ ಕೋರಿದರು. ನಂತರ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ 14-8-2014 ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಬಳಿಕ ದೇಶಭಕ್ತಿ ಹಾಗೂ ಸ್ತ್ರೀ ಶಕ್ತಿ ಕುಟುಂಬಶ್ರೀ,ಪಂಚಾಯತ್,ಗುರುರಾಜ್ ಕೊಂಡೆವೂರು ,ಶಶಿಧರ ಪೂಂಜ ಕೊಂಡೆವೂರು ಹಾಗೂ ಶಾಲಾ ವತಿಯಿಂದ ಸಿಹಿತಿಂಡಿಗಳನ್ನು ವಿತರಿಸಲಾಯಿತು. ಜನಗಣಮನದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.




No comments:

Post a Comment